Bible Language

Genesis 28:8 (ERVKN) Easy to Read Version - Kannadam

Versions

KNV   ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
ERVKN   ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.
IRVKN   ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.