Bible Language

Genesis 31:11 (ERVKN) Easy to Read Version - Kannadam

Versions

KNV   ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
ERVKN   ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ.
IRVKN   ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ