Bible Language

Genesis 31:3 (ERVKN) Easy to Read Version - Kannadam

Versions

KNV   ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
ERVKN   ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.
IRVKN   ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು. PEPS