Bible Language

Hebrews 10:30 (ERVKN) Easy to Read Version - Kannadam

Versions

KNV   ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ERVKN   ”ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.
IRVKN   * ಧರ್ಮೋ 32:35; ರೋಮಾ. 12:19: “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ ಧರ್ಮೋ 32:36; ಕೀರ್ತ 50. 4: “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.