Versions
KNV ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ERVKN ನಿಮ್ಮಲ್ಲಿ ಯಾರೂ ಲೈಂಗಿಕಪಾಪ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
IRVKN ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. † ಆದಿ 25:33: ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.