Bible Language

Hebrews 12:2 (ERVKN) Easy to Read Version - Kannadam

Versions

KNV   ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.
ERVKN   ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.
IRVKN   NIL