Bible Language

Hebrews 8:12 (ERVKN) Easy to Read Version - Kannadam

Versions

KNV   ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.
ERVKN   ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟ ಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” ಯೆರೆಮೀಯ 31:31-34
IRVKN   ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು
ಮತ್ತು § ಇಬ್ರಿ. 10:17; ರೋಮಾ. 11:27: ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’ ” ಎಂದು ಕರ್ತನು ನುಡಿಯುತ್ತಾನೆ.