Bible Language

Hosea 13:7 (ERVKN) Easy to Read Version - Kannadam

Versions

KNV   ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
ERVKN   “ಆದುದರಿಂದಲೇ ನಾನು ಅವರಿಗೆ ಸಿಂಹದಂತಿರುವೆನು. ದಾರಿ ಬದಿಯಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.
IRVKN   ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.