Bible Language

Isaiah 10:6 (ERVKN) Easy to Read Version - Kannadam

Versions

KNV   ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ERVKN   ದುಷ್ಟಕಾರ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.
IRVKN   ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ,
ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.