Bible Language

Isaiah 11:11 (ERVKN) Easy to Read Version - Kannadam

Versions

KNV   ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ERVKN   ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.
IRVKN   ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು
ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ,
ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ * ಸಮುದ್ರದ ಕರಾವಳಿ ದ್ವೀಪಗಳಿಂದಲೂ ಅಂದರೆ ಪ್ರಾರಂಭ ಪ್ರಾಚೀನ ಕಾಲದಲ್ಲಿ ದೂರವಿರುವ ದೇಶಗಳು ಎಂದರ್ಥ. ಉಳಿದವರನ್ನು ಬರಮಾಡಿಕೊಳ್ಳುವನು.