Bible Language

Isaiah 26:18 (ERVKN) Easy to Read Version - Kannadam

Versions

KNV   ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
ERVKN   ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ. ನಾವು ಹೆರುವದು ಕೇವಲ ಗಾಳಿಯನ್ನೇ. ನಾವು ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ. ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ.
IRVKN   ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ,
ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.