Bible Language

Isaiah 59:12 (ERVKN) Easy to Read Version - Kannadam

Versions

KNV   ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
ERVKN   ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.
IRVKN   ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ;
ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.