Bible Language

Isaiah 59:18 (ERVKN) Easy to Read Version - Kannadam

Versions

KNV   ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
ERVKN   ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು; ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.
IRVKN   ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ,
ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.