Bible Language

Isaiah 59:20 (ERVKN) Easy to Read Version - Kannadam

Versions

KNV   ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.
ERVKN   ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.
IRVKN   “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ. PEPS