Bible Language

Isaiah 59:5 (ERVKN) Easy to Read Version - Kannadam

Versions

KNV   ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
ERVKN   ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು ಜೇಡರ ಬಲೆಯಂತಿರುವದು.
IRVKN   ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ;
ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.