Versions
KNV ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
ERVKN ಅದಕ್ಕೆ ಆಹಾಜನು, “ಇದು ಸತ್ಯವೆಂಬುದಕ್ಕೆ ನಾನು ಯಾವ ಗುರುತನ್ನೂ ಕೇಳಲಾರೆ. ನಾನು ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದು ಹೇಳಿದನು.
IRVKN ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. PEPS