Bible Language

Jeremiah 25:11 (ERVKN) Easy to Read Version - Kannadam

Versions

KNV   ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
ERVKN   ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಙಾಬಿಲೋನಿನ ರಾಜನ ಗುಲಾಮರಾಗುವರು.
IRVKN   ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.