Bible Language

Jeremiah 25:14 (ERVKN) Easy to Read Version - Kannadam

Versions

KNV   ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
ERVKN   ಹೌದು, ಙಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಙೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನುಐ ನಾನು ಅವರಿಗೆ ಕೊಡುವೆನು.”
IRVKN   ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ. PS