Bible Language

Jeremiah 26:12 (ERVKN) Easy to Read Version - Kannadam

Versions

KNV   ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಮನೆಗೆ ವಿರೋಧವಾ ಗಿಯೂ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ERVKN   ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಘಗ್ಗೆ ಮತ್ತು ನಗರದ ಘಗ್ಗೆ ಹೀಗೆ ಹೇಳಲು ಯೆಹೋವನು ನನಐನುಐ ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಘಂದದ್ದು.
IRVKN   ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಆಲಯಕ್ಕೂ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.