Bible Language

Jeremiah 26:9 (ERVKN) Easy to Read Version - Kannadam

Versions

KNV   ಮನೆಯು ಶಿಲೋವಿನ ಹಾಗೆ ಆಗುವದೆಂದೂ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ERVKN   ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಘಂದಿತು? ಶಿಲೋವಿನಂತೆ ಯೆಹೋವನ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಘಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಘಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನುಐ ಮುತ್ತಿದರು.
IRVKN   ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು. PEPS