Bible Language

Jeremiah 27:19 (ERVKN) Easy to Read Version - Kannadam

Versions

KNV   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
ERVKN   “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನೂಐ ಉಳಿದ ವಸ್ತುಗಳ ಘಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಘಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ವಸ್ತುಗಳನುಐ ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.
IRVKN   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.