Bible Language

Jeremiah 29:2 (ERVKN) Easy to Read Version - Kannadam

Versions

KNV   ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
ERVKN   (ರಾಜನಾದ ಯೆಹೋಯಾಕೀನನನುಐ, ರಾಜಮಾತೆಯನುಐ, ಯೆಹೂದದ ಮತ್ತು ಜೆರುಸಲೇಮಿನ ಅಊಕಾರಿಗಳನುಐ, ಮುಂದಾಳುಗಳನುಐ, ಘಡಗಿಗಳನುಐ ಮತ್ತು ಕಮ್ಮಾರರನುಐ ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಪತ್ರವನುಐ ಕಳಿಸಲಾಯಿತು.)
IRVKN   ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.