Bible Language

Jeremiah 2:8 (ERVKN) Easy to Read Version - Kannadam

Versions

KNV   ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ERVKN   ‘“ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನುಐ ಘಲ್ಲವರು ನನಐನುಐ ತಿಳಿಯಘಯಸಲಿಲ್ಲ. ಇಸ್ರೇಲರ ಜನನಾಯಕರು ನನಐ ವಿರೋಊಗಳಾದರು. ಪ್ರವಾದಿಗಳು ಸುಳ್ಳುದೇವರಾದ ಙಾಳನ ಹೆಸರಿನಿಂದ ಭವಿಷ್ಯವಾಣಿಯನುಐ ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನುಐ ಪೂಜಿಸಿದರು.”
IRVKN   ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.