Bible Language

Jeremiah 42:9 (ERVKN) Easy to Read Version - Kannadam

Versions

KNV   ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--
ERVKN   ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಇಂತೆನುಐತ್ತಾನೆ. ನೀವು ನನಐನುಐ ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನುಐ ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.
IRVKN   “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,