Bible Language

Job 39:3 (ERVKN) Easy to Read Version - Kannadam

Versions

KNV   ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.
ERVKN   ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ.
IRVKN   ಅವು ಮರಿಗಳನ್ನು ಹಾಕಿದೊಡನೆಯೇ
ತಮ್ಮ ವೇದನೆಯನ್ನೂ ತೊರೆದುಬಿಡುವವು.