Bible Language

John 14:16 (ERVKN) Easy to Read Version - Kannadam

Versions

KNV   ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ERVKN   ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು.
IRVKN   ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.