Bible Language

John 14:5 (ERVKN) Easy to Read Version - Kannadam

Versions

KNV   ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
ERVKN   ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.
IRVKN   ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,