Bible Language

Leviticus 25:12 (ERVKN) Easy to Read Version - Kannadam

Versions

KNV   ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
ERVKN   ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರುಗಳು ನಿಮಗೆ ಆಹಾರವಾಗಿರುವುದು.
IRVKN   ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು. PEPS