Bible Language

Leviticus 25:22 (ERVKN) Easy to Read Version - Kannadam

Versions

KNV   ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
ERVKN   ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ ನೀವು ಹಳೆಯ ಬೆಳೆಯನ್ನು ತಿನ್ನುವಿರಿ.
IRVKN   ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ. PS