Bible Language

Leviticus 25:36 (ERVKN) Easy to Read Version - Kannadam

Versions

KNV   ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
ERVKN   ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.
IRVKN   ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.