Bible Language

Leviticus 26:18 (ERVKN) Easy to Read Version - Kannadam

Versions

KNV   ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
ERVKN   “ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
IRVKN   “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.