Bible Language

Leviticus 26:45 (ERVKN) Easy to Read Version - Kannadam

Versions

KNV   ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.
ERVKN   ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”
IRVKN   ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ. PEPS