Bible Language

Leviticus 27:16 (ERVKN) Easy to Read Version - Kannadam

Versions

KNV   ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
ERVKN   “ಒಬ್ಬನು ತನ್ನ ಹೊಲಗಳಲ್ಲಿ ಒಂದು ಭಾಗವನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದರಲ್ಲಿ ಬಿತ್ತುವುದಕ್ಕೆ ಬೇಕಾಗಿರುವ ಬೀಜಗಳನ್ನು ಆಧಾರ ಮಾಡಿಕೊಂಡು ಬೆಲೆಯನ್ನು ನಿಗದಿ ಮಾಡಬೇಕು. ಪ್ರತಿಯೊಂದು ಹೋಮೆರ್ (ಎರಡು ಖಂಡುಗ) ಜವೆಗೋಧಿಯನ್ನು ಉತ್ಪಾದಿಸುವ ಹೊಲವು ಐವತ್ತು ಶೆಕೆಲ್ ಬೆಲೆಬಾಳುವುದು.
IRVKN   “ ‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಹೊಲದಲ್ಲಿ ಸುಗ್ಗಿಯಿಂದ ಬಂದಷ್ಟು ಬೀಜದ ಬೆಲೆಯನ್ನು ನಿರ್ಣಯಿಸಬೇಕು. ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಎರಡು ಖಂಡುಗ. ಹೋಮೆರ್ ಅಂದರೆ 10 ಏಫಾ ಅಥವಾ 300 ಕಿಲೋಗ್ರಾಂ. ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.