Bible Language

Leviticus 27:25 (ERVKN) Easy to Read Version - Kannadam

Versions

KNV   ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
ERVKN   “ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಬೆಲೆಗಳನ್ನು ಕೊಡಬೇಕು. ಒಂದು ಶೆಕೆಲ್‌ನ ಬೆಲೆಯನ್ನು ಇಪ್ಪತ್ತು ಗೇರಾ ತೂಕದ ಪ್ರಕಾರ ನೀವು ಯಾವಾಗಲೂ ನಿರ್ಣಯಿಸಬೇಕು.
IRVKN   § ವಿಮೋ 30:13 ನೋಡಿರಿ. ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು. PEPS