Bible Language

Luke 21:17 (ERVKN) Easy to Read Version - Kannadam

Versions

KNV   ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
ERVKN   ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.
IRVKN   ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.