Bible Language

Luke 21:9 (ERVKN) Easy to Read Version - Kannadam

Versions

KNV   ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ERVKN   ಯುದ್ಧಗಳ ಬಗ್ಗೆ ಮತ್ತು ದೊಂಬಿಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.
IRVKN   ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. PEPS