Bible Language

Luke 23 (ERVKN) Easy to Read Version - Kannadam

Versions

KNV   ​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ERVKN   ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.