Bible Language

Mark 12:39 (ERVKN) Easy to Read Version - Kannadam

Versions

KNV   ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
ERVKN   ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ.
IRVKN   ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.