Bible Language

Mark 12:41 (ERVKN) Easy to Read Version - Kannadam

Versions

KNV   ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
ERVKN   ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.
IRVKN   {ವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆ} (ಲೂಕ 21:1-4) PS ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.