Bible Language

Mark 12:5 (ERVKN) Easy to Read Version - Kannadam

Versions

KNV   ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
ERVKN   ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಸೇವಕನನ್ನು ಕೊಂದುಹಾಕಿದರು. ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
IRVKN   ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.