Bible Language

Mark 13 (ERVKN) Easy to Read Version - Kannadam

Versions

KNV   ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
ERVKN   ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು.
IRVKN   {ಯುಗದ ಸಮಾಪ್ತಿಯ ಗುರುತುಗಳು} (ಮತ್ತಾ 24; ಲೂಕ 21:5-36) PS ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ * ಭಾರಿ, ಅಥವಾ ದೊಡ್ಡ. ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.