Bible Language

Mark 13:21 (ERVKN) Easy to Read Version - Kannadam

Versions

KNV   ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
ERVKN   ಸಮಯದಲ್ಲಿ , ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ.
IRVKN   “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.