Bible Language

Mark 13:6 (ERVKN) Easy to Read Version - Kannadam

Versions

KNV   ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ERVKN   ಅನೇಕ ಜನರು ಬಂದು, ‘ನಾನೇ ಕ್ರಿಸ್ತನು; ‘ನಾನೇ ಕ್ರಿಸ್ತನು’ ಎನ್ನುತ್ತಾ ಅನೇಕ ಜನರನ್ನು ಮೋಸಗೊಳಿಸುತ್ತಾರೆ.
IRVKN   ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ನಾನೇ ಆತನಾಗಿದ್ದೇನೆ ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.