Bible Language

Mark 1:35 (ERVKN) Easy to Read Version - Kannadam

Versions

KNV   ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
ERVKN   ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.
IRVKN   {ಯೇಸುವಿನ ಏಕಾಂತ ಪ್ರಾರ್ಥನೆ} (ಲೂಕ 4:42-44) PS ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.