Bible Language

Mark 3:31 (ERVKN) Easy to Read Version - Kannadam

Versions

KNV   ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
ERVKN   ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.
IRVKN   {ಯೇಸುವಿನ ತಾಯಿ ಹಾಗೂ ಸಹೋದರರು} PS ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.