Bible Language

Matthew 12:14 (ERVKN) Easy to Read Version - Kannadam

Versions

KNV   ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
ERVKN   ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.
IRVKN   ಆದರೆ ಫರಿಸಾಯರು ಹೊರಕ್ಕೆ ಹೋಗಿ ಮತ್ತಾ 22:15; 27:1, 7; 28:12; ಯೋಹಾ 5:18; 10:39; 11:5 3: ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು. PS