Bible Language

Matthew 13:32 (ERVKN) Easy to Read Version - Kannadam

Versions

KNV   ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
ERVKN   ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”
IRVKN   ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.