Bible Language

Matthew 14 (ERVKN) Easy to Read Version - Kannadam

Versions

KNV   ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
ERVKN   ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.
IRVKN   {ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು} (ಮಾರ್ಕ 6:14-29; ಲೂಕ 9:7-9) PS ಕಾಲದಲ್ಲಿ * ರೋಮಾನ್ ಚಕ್ರಾಧಿಪತ್ಯದಲ್ಲಿ ದೇಶದ ಅಥವಾ ಪ್ರಾಂತ್ಯದ ನಾಲ್ಕನೆಯ ಒಂದು ಭಾಗದ ಅಧಿಪತಿ. ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,