Bible Language

Matthew 16:18 (ERVKN) Easy to Read Version - Kannadam

Versions

KNV   ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ERVKN   ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.
IRVKN   ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಮೂಲ: ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು. ಪೇತ್ರನು, § ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ 2:20. ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.