Bible Language

Matthew 23:17 (ERVKN) Easy to Read Version - Kannadam

Versions

KNV   ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
ERVKN   ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.
IRVKN   ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?